ಕಾರು-ಬೈಕ್​ ನಡುವೆ ಭೀಕರ ಅಪಘಾತ: ಸಿಸಿಟಿವಿಯಲ್ಲಿ ದೃಶ್ಯ ಸೆರೆ - ಭೀಕರ ಅಪಘಾತ

🎬 Watch Now: Feature Video

thumbnail

By

Published : Oct 16, 2022, 11:06 PM IST

Updated : Feb 3, 2023, 8:29 PM IST

ಪಂಜಾಬ್​ನ ಅಮೃತಸರದದಲ್ಲಿ ಕಾರು ಮತ್ತು ಬೈಕ್​ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆತನ ಪತ್ನಿಗೆ ಗಂಭೀರ ಗಾಯಗಳಾಗಿದೆ. ಬೈಕ್​ನಲ್ಲಿ ಬರುತ್ತಿದ್ದ ದಂಪತಿಗೆ ಅತಿವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
Last Updated : Feb 3, 2023, 8:29 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.