'ನಾ ಯಾರ ವಿಚಾರಕ್ಕೂ ಹೋಗಲ್ಲ, ನನ್ನ ಉಸಾಬರಿಗೆ ಬಂದ್ರೆ ಸುಮ್ಮನೆ ಬಿಡುವುದಿಲ್ಲ' - jagadish shettar viral video
🎬 Watch Now: Feature Video
ಹುಬ್ಬಳ್ಳಿ(ಧಾರವಾಡ): ಹುಟ್ಟುಹಬ್ಬದ ನಿಮಿತ್ತ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ತಮ್ಮ ವಿರೋಧಿಗಳಿಗೆ ಜಗದೀಶ್ ಶೆಟ್ಟರ್ ವಾರ್ನಿಂಗ್ ಕೊಟ್ಟಿದ್ದಾರೆ. ಸಮಾರಂಭದಲ್ಲಿ ಮಾತನಾಡಿದ ಶೆಟ್ಟರ್, 'ನಾನಾಯ್ತು, ನನ್ನ ಕೆಲಸವಾಯ್ತು. ನಾನು ಯಾರ ವಿಚಾರಕ್ಕೂ ಹೋಗುವುದಿಲ್ಲ. ಆದ್ರೆ ನನ್ನ ಉಸಾಬರಿಗೆ (ವಿಚಾರಕ್ಕೆ) ಬಂದ್ರೆ ಸುಮ್ಮನೆ ಬಿಡುವುದಿಲ್ಲ' ಎಂದರು. ಇತ್ತೀಚಿನ ದಿನಗಳಲ್ಲಿ ಶೆಟ್ಟರ್ ಅವರನ್ನು ಕಡೆಗಣಿಸಲಾಗುತ್ತಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ತುಂಬಿದ ಸಭೆಯಲ್ಲಿ ಮಾತನಾಡಿದ ಶೆಟ್ಟರ್, ನನ್ನ ವಿಚಾರಕ್ಕೆ ಬಂದ್ರೆ ಸುಮ್ಮನೆ ಬಿಡುವುದಿಲ್ಲ ಎಂದು ಗುಡುಗಿದರು.
Last Updated : Feb 3, 2023, 8:36 PM IST