ದಾವಣಗೆರೆಯಲ್ಲಿ ಕೆಸರುಗದ್ದೆ ಕ್ರೀಡಾಕೂಟ: ಮಳೆ ಮಧ್ಯೆಯೂ ಜನೋತ್ಸಾಹ - Etv Bharat Kannada
🎬 Watch Now: Feature Video
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಂಡಜ್ಜಿ ಗ್ರಾಮದಲ್ಲಿ ಫೋಟೋಗ್ರಾಫರ್ ಯೂತ್ ವೆಲ್‌ಫೇರ್ ಅಸೋಸಿಯೇಷನ್ ವತಿಯಿಂದ ಕೆಸರು ಗದ್ದೆ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಪುರುಷರು, ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಒಟ್ಟು 20ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಜಿಟಿ ಜಿಟಿ ಮಳೆಯ ನಡುವೆಯೂ ನಾ ಮುಂದು, ತಾ ಮುಂದು ಎಂದು ಕೆಸರು ಗದ್ದೆಯಲ್ಲಿ ಸ್ಪರ್ಧಾರ್ಥಿಗಳು ಓಡಿದರು. ಕೆಲವರು ಹಗ್ಗ ಜಗ್ಗುವ ಮೂಲಕ ಬಲ ಪ್ರದರ್ಶಿಸಿದರು.
Last Updated : Feb 3, 2023, 8:26 PM IST