ಶೃಂಗೇರಿಯಲ್ಲಿ ಗುಡುಗು-ಮಿಂಚಿನ ಆರ್ಭಟ.. ಹಿಂದೆಂದೂ ಕಾಣದ ರೀತಿ ಜಗಮಗಿಸಿದ ಶ್ರೀ ಶಾರದಾಂಬೆ ದೇಗುಲ! - ಶೃಂಗೇರಿ ಶಾರದಾಂಬಾ ದೇವಸ್ಥಾನದ ಸುದ್ದಿ

🎬 Watch Now: Feature Video

thumbnail

By

Published : Apr 15, 2022, 2:02 PM IST

Updated : Feb 3, 2023, 8:22 PM IST

ಗುಡುಗು-ಮಿಂಚಿನ ಸಮ್ಮಿಲನದಿಂದ ಹಿಂದೆಂದೂ ಕಾಣದ ರೀತಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾಂಬೆ ದೇಗುಲದ ಸುಂದರ ನೋಟ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ. ಕಳೆದ ಎರಡು ದಿನಗಳಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ನಿನ್ನೆ ಮಳೆ ಆರಂಭಕ್ಕೂ ಮುನ್ನ ಆರಂಭವಾದ ಗುಡುಗು-ಸಿಡಿಲಿನ ಮಧ್ಯೆ ಶೃಂಗೇರಿ ಶಾರದಾಂಬೆ ದೇಗುಲದ ದೃಶ್ಯ ಕಾವ್ಯ ನೋಡುಗರ ಮನಸೊರೆಗೊಂಡಿತು. ಶಾರದಾಂಬೆ ದರ್ಶನಕ್ಕೆ ಬಂದಿದ್ದ ಭಕ್ತರೊಬ್ಬರು ಈ ಅಪರೂಪದ ಚಿತ್ರವನ್ನ ಸೆರೆ ಹಿಡಿದಿದ್ದಾರೆ.
Last Updated : Feb 3, 2023, 8:22 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.