ಅಡುಗೆಯವಳೊಂದಿಗೆ ಪ್ರಿನ್ಸಿಪಾಲ್​ ಲಿಪ್​ ಲಾಕ್​.. ರೋಮಾನ್ಸ್​ ವಿಡಿಯೋ ವೈರಲ್​ - ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

🎬 Watch Now: Feature Video

thumbnail

By

Published : Oct 27, 2022, 10:10 AM IST

Updated : Feb 3, 2023, 8:30 PM IST

ಉತ್ತರಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆದ ರೋಮ್ಯಾನ್ಸ್​ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವೈರಲ್ ವಿಡಿಯೊದಲ್ಲಿ ಶಾಲೆಯ ಪ್ರಾಂಶುಪಾಲರು ಅಡುಗೆ ಮಾಡುವ ಮಹಿಳೆಯೊಂದಿಗೆ ರೊಮ್ಯಾನ್ಸ್ ಮಾಡುತ್ತಿರುವುದು ಕಂಡುಬಂದಿದೆ. ನಗರದಿಂದ 60 ಕಿ.ಮೀ ದೂರದ ಪ್ರತಾಪುರದ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗ್ತಿದೆ. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋ ಅಸ್ಪಷ್ಟವಾಗಿದೆ. ಈ ಬಗ್ಗೆ ನಿಖರವಾಗಿ ಮಾಹಿತಿ ತಿಳಿದು ಬರಬೇಕಿದೆ.
Last Updated : Feb 3, 2023, 8:30 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.