ಅಬಕಾರಿ ನೀತಿ ಹಗರಣ ಪ್ರಕರಣ: ಸಿಸೋಡಿಯಾಗೆ ಜೂನ್ 2ರವರೆಗೆ ನ್ಯಾಯಾಂಗ ಬಂಧನ - Rose Avenue Court

🎬 Watch Now: Feature Video

thumbnail

By

Published : May 12, 2023, 12:54 PM IST

ನವದೆಹಲಿ : ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್​ ಆದ್ಮಿಪಕ್ಷದ ನಾಯಕ ಹಾಗೂ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ಅವರು ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದು, ಇದೀಗಾ ಮತ್ತೆ ರೋಸ್​ ಅವೆನ್ಯೂ ನ್ಯಾಯಾಲಯವು ಸಿಸೋಡಿಯಾಗೆ ಜೂನ್ 2 ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶ ನೀಡಿದೆ.  ವಿಶೇಷ ಸಿಬಿಐ ನ್ಯಾಯಾಧೀಶ ಎಂ.ಕೆ ನಾಗ್ಪಾಲ್​ ಅವರು ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.   

ಇದನ್ನೂ ಓದಿ : ದೆಹಲಿ ಮದ್ಯ ಹಗರಣ: ಸಿಸೋಡಿಯಾಗೆ ಮೇ 23ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದ ಕೋರ್ಟ್..

ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಕೊನೆಯಲ್ಲಿ ರೌಸ್ ಅವೆನ್ಯೂ ನ್ಯಾಯಾಲಯಕ್ಕೆ ಕರೆತರಲಾಯಿತು. ಅದರೇ ನ್ಯಾಯಾಲಯದ ಮುಂದೆ ಬಾಕಿ ಇರುವ ಆರೋಪಗಳ ಪಟ್ಟಿಗಳನ್ನು ಪರಿಗಣಿಸಿ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ.  ಈ ಮೊದಲು ಸಿಸೋಡಿಯಾ ಅವರಿಗೆ ಇದೆ ಮೇ ತಿಂಗಳ 23ವರೆಗೆ ನ್ಯಾಯಾಂಗ ಬಂಧನವನ್ನು ಈ ನ್ಯಾಯಾಲಯವು ವಿಸ್ತರಿ ಆದೇಶ ನೀಡಿತ್ತು.

ಇದನ್ನೂ ಓದಿ : 5 ದಿನ ಸಿಬಿಐ ಕಸ್ಟಡಿಗೆ ದೆಹಲಿ ಸಚಿವ ಮನೀಶ್​ ಸಿಸೋಡಿಯಾ; ಆಪ್​ನಿಂದ ತೀವ್ರ ಪ್ರತಿಭಟನೆ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.