ಬೈಕ್​ಗೆ ಲಾರಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು- ಸಿಸಿಟಿವಿ ದೃಶ್ಯ - ರಸ್ತೆಯಲ್ಲಿ ಏಕಾ ಏಕಿ ಹೊತ್ತಿ ಉರಿದ ಬೈಕ್

🎬 Watch Now: Feature Video

thumbnail

By

Published : Dec 30, 2022, 7:34 PM IST

Updated : Feb 3, 2023, 8:37 PM IST

ಕೊಯಮತ್ತೂರು(ತಮಿಳುನಾಡು): ಕೊಯಮತ್ತೂರಿನಲ್ಲಿ ಬೈಕ್​ಗೆ ಲಾರಿ ಡಿಕ್ಕಿ ಹೊಡೆದಿದೆ. ಪ್ರವೀಣ್ ಕುಮಾರ್​ ಎಂಬಾತ ತನ್ನ ಸ್ನೇಹಿತನೊಂದಿಗೆ ಬೈಕ್​ನಲ್ಲಿ ಹೋಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿ ಬೈಕ್​ಗೆ ಗುದ್ದಿದೆ. ಲಾರಿ ಹಿಂಬದಿಯ ಚಕ್ರ ಪ್ರವೀಣ್​ ಅವರ ಮೈಮೇಲೆ ಹರಿದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ನೇಹಿತ ಶ್ರೀಹರಿ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ದಿಢೀರ್​ ಹೊತ್ತಿ ಉರಿದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Last Updated : Feb 3, 2023, 8:37 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.