ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ: ವಿಡಿಯೋ - ಉದಯಪುರ ಹತ್ಯೆ ಪ್ರಕರಣ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-15715733-thumbnail-3x2-efed.jpg)
ಮೈಸೂರು: ರಾಜಸ್ಥಾನದ ಉದಯಪುರದ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಮೈಸೂರು ನಗರದಲ್ಲಿ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು. ಹಿಂದೂಪರ ಸಂಘಟನೆಗಳ ವರ್ತಕರು ನಗರದ ಗಾಂಧಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಪ್ರತಿಭಟನೆ ನಡೆಸಿ, ಹಂತಕರನ್ನ ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
Last Updated : Feb 3, 2023, 8:24 PM IST