ಕಲುಷಿತ ನೀರು ಸೇವಿಸಿ ಐವರ ಸಾವು: ಜಲ ಶುದ್ಧೀಕರಣ ಘಟಕಕ್ಕೆ ಸಚಿವ ಮುನೇನಕೊಪ್ಪ ಭೇಟಿ - Raichur water purification plant
🎬 Watch Now: Feature Video

ರಾಯಚೂರು: ಕಲುಷಿತ ನೀರು ಸೇವಿಸಿ ಐವರು ಮೃತಪಟ್ಟಿರುವ ಪ್ರಕರಣದ ಹಿನ್ನೆಲೆಯಲ್ಲಿ ರಾಂಪುರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಬಿ.ಪಾಟೀಲ್ ಮುನೇನಕೊಪ್ಪ ಭೇಟಿ ನೀಡಿದರು. ಶುದ್ಧೀಕರಣ ಘಟಕದಲ್ಲಿ ಲೋಪ ಆಗಿರೋದನ್ನು ಒಪ್ಪಿಕೊಂಡ ಸಚಿವರು, ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಲೋಪ ಆಗಿರುವ ಬಗ್ಗೆ ಜಿಲ್ಲಾಧಿಕಾರಿಗಳಿಂದ ಪೂರ್ಣ ಮಾಹಿತಿ ಪಡೆದಿದ್ದೇನೆ. ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿಸಿದರು.
Last Updated : Feb 3, 2023, 8:23 PM IST