ಮಧ್ಯಪ್ರದೇಶದಲ್ಲಿ ವರುಣಾರ್ಭಟ: ಬೈಕ್ ಸಹಿತ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ!

By

Published : Jul 6, 2022, 9:17 PM IST

Updated : Feb 3, 2023, 8:24 PM IST

thumbnail

ಮಧ್ಯಪ್ರದೇಶದ ದೇವಾಸ್‌ನಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಪರಿಣಾಮ ಅನೇಕ ನದಿಗಳು ಮತ್ತು ತೊರೆಗಳು ಉಕ್ಕಿ ಹರಿಯುತ್ತಿವೆ. ಇದರಿಂದಾಗಿ ರಸ್ತೆಗಳಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಈ ಮಧ್ಯೆ ಯುವಕನೊಬ್ಬ ಬೈಕ್‌ನಲ್ಲಿ ಅಂಬಾಝರ್‌ನಿಂದ ಮುಕುಂದಗಢ್ ನಡುವಿನ ರಸ್ತೆಯಲ್ಲಿ ಬರುವಾಗ ಮಳೆಯ ರಭಸಕ್ಕೆ ಚರಂಡಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಈ ವೇಳೆ, ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Last Updated : Feb 3, 2023, 8:24 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.