ಮಂಡ್ಯ: ಮಿಮ್ಸ್ ಆಸ್ಪತ್ರೆ ಶೌಚಾಲಯದಲ್ಲಿ ಭ್ರೂಣ ಪತ್ತೆ - etv bharat karnakata
🎬 Watch Now: Feature Video
ಮಂಡ್ಯ: ಮಿಮ್ಸ್ ಆಸ್ಪತ್ರೆಯ ಎಮರ್ಜೆನ್ಸಿ ವಾರ್ಡ್ನ ಶೌಚಾಲಯದಲ್ಲಿ ನವಜಾತ ಶಿಶುವಿನ ಭ್ರೂಣ ಪತ್ತೆಯಾಗಿದೆ. ಆಸ್ಪತ್ರೆ ಸಿಬ್ಬಂದಿ ಶೌಚಾಲಯ ಸ್ವಚ್ಛತೆಗೆ ತೆರಳಿದ್ದಾಗ ಅಂದಾಜು 10 ರಿಂದ 12 ವಾರದ ಭ್ರೂಣ ಕಂಡುಬಂದಿದೆ. ಆಸ್ಪತ್ರೆ ಅಧಿಕಾರಿಗಳು ಮಂಡ್ಯ ಪೂರ್ವ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಮಂಡ್ಯ; ಮನೆಗಳ್ಳನ ಬಂಧನ 18 ಲಕ್ಷ ಮೌಲ್ಯದ ಚಿನ್ನಾಭರಣ ವಶ
Last Updated : Feb 3, 2023, 8:39 PM IST