ಬಸ್ನ ಅಡಿ ಸಿಲುಕಿದರೂ ಬದುಕುಳಿದ ವೃದ್ದ... ಸಿಸಿಟಿವಿಯಲ್ಲಿ ದೃಶ್ಯ ಸೆರೆ - ಈಟಿವಿ ಭಾರತ ಕನ್ನಡ
🎬 Watch Now: Feature Video
ಮುಂಬೈ: ವಯಸ್ಸಾದ ವ್ಯಕ್ತಿಯೊಬ್ಬರ ಮೇಲೆ ಬಸ್ ಚಲಾಯಿಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮುಂಬೈನ ಪೊವಾಯಿಯಲ್ಲಿ ನಡೆದಿದೆ. ಕುರ್ತಾ ಪೈಜಾಮು ಧರಿಸಿದ್ದ ವಯಸ್ಸಾದ ವ್ಯಕ್ತಿಯೊಬ್ಬರು ರಸ್ತೆ ದಾಟಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಬಸ್ ಚಾಲಕ ವ್ಯಕ್ತಿಯ ಮೇಲೆಯೇ ಬಸ್ ಚಲಾಯಿಸಿದ್ದಾನೆ. ಆದರೆ ಯಾವುದೇ ಪ್ರಾಣಾಪಾಯವಾಗದೇ ಅವರು ಪಾರಾಗಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Last Updated : Feb 3, 2023, 8:36 PM IST