ಮೈಸೂರು ಅರಮನೆ ಆವರಣದಲ್ಲಿ ಪೊಲೀಸ್ ವಾದ್ಯ ವೃಂದದ ಸಂಗೀತ ತಾಲೀಮು - ಅಂಬಾ ವಿಲಾಸ ಅರಮನೆ

🎬 Watch Now: Feature Video

thumbnail

By

Published : Sep 23, 2022, 2:12 PM IST

Updated : Feb 3, 2023, 8:28 PM IST

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಅಂಬಾ ವಿಲಾಸ ಅರಮನೆ ಆವರಣದಲ್ಲಿ ರಾಜ್ಯದ ಎಲ್ಲ ಜಿಲ್ಲೆಯ ಕೆಎಸ್ಆರ್​ಪಿ ಪೊಲೀಸ್ ವಾದ್ಯ ವೃಂದ ತಂಡದ ಪೊಲೀಸರು ತಾಲೀಮು ನಡೆಸಿದರು. 280ಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿ ವಾದ್ಯ ವೃಂದದ ಮೂಲಕ ಇಂಗ್ಲಿಷ್ ಬ್ಯಾಂಡ್, ಶಾಸ್ತ್ರೀಯ ಸಂಗೀತ ಹಾಗೂ ಪಾಶ್ಚಾತ್ಯ ಸಂಗೀತ ಗೀತೆಗಳನ್ನ ಹಾಡುವ ಮುಖಾಂತರ ನಾಡಿನ ಕಲೆ ಹಾಗೂ ಸಂಸ್ಕೃತಿಗಳನ್ನು ಬಿಂಬಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಅರಮನೆ ಆವರಣದಲ್ಲಿ ಸಿಬ್ಬಂದಿಗಳ ಮೊದಲ ಹಂತದ ತಾಲೀಮು ನಡೆದಿದ್ದು, ಅಕ್ಟೋಬರ್ 1 ರಂದು ಸಮೂಹ ವಾದ್ಯ ವೃಂದ ಪ್ರಸ್ತುತ ಪಡಿಸಲಿದ್ದಾರೆ.
Last Updated : Feb 3, 2023, 8:28 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.