ಕಾರವಾರದಲ್ಲಿ ಹುತಾತ್ಮ ಪೊಲೀಸರ ಸ್ಮರಣೆ: 3 ಸುತ್ತು ಕುಶಾಲತೋಪು ಹಾರಿಸಿ ಸಂತಾಪ - police martyrs day
🎬 Watch Now: Feature Video
ಕಾರವಾರ: ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನ ಆಚರಿಸಲಾಯಿತು. ಜಿಲ್ಲಾ ನ್ಯಾಯಾಧೀಶರಾದ ಡಿ.ಎಸ್.ವಿಜಯಕುಮಾರ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಮೂರು ಸುತ್ತು ಕುಶಾಲತೋಪು ಹಾರಿಸಲಾಯಿತು.
Last Updated : Feb 3, 2023, 8:29 PM IST