ಕೋರ್ಟ್​ಗೆ ಬಿ ರಿಪೋರ್ಟ್​ ಸಲ್ಲಿಸಿದ ಪೊಲೀಸರು: ಕೋಟೆ ಸೀತಾರಾಮಾಂಜನೇಯನಿಗೆ ಈಶ್ವರಪ್ಪ ವಿಶೇಷ ಪೂಜೆ

By

Published : Jul 21, 2022, 4:17 PM IST

Updated : Feb 3, 2023, 8:25 PM IST

thumbnail

ಇತ್ತೀಚೆಗೆ ನಡೆದ ಸಂತೋಷ್​ ಪಾಟೀಲ್ ಆತ್ಮಹತ್ಯೆ ಪ್ರಕರಣದಿಂದಾಗಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಸಾಕ್ಷ್ಯಾಧಾರವಿಲ್ಲದ ಕಾರಣ ಪೊಲೀಸರು ಕೋರ್ಟ್​ಗೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ಇದರಿಂದ ಕೋಟೆ ಸೀತಾರಾಮಾಂಜನೇಯ ದೇವಸ್ಥಾನಕ್ಕೆ ತೆರಳಿ ಕಾರ್ಯಕರ್ತರೊಂದಿಗೆ ಈಶ್ವರಪ್ಪ ವಿಶೇಷ ಪೂಜೆ ಸಲ್ಲಿಸಿದರು.

Last Updated : Feb 3, 2023, 8:25 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.