ಬೆಂಗಳೂರು: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಖಾಸಗಿ ಬಸ್​ಗಳು- ವಿಡಿಯೋ - Etv Bharat Kannada

🎬 Watch Now: Feature Video

thumbnail

By

Published : Dec 27, 2022, 4:41 PM IST

Updated : Feb 3, 2023, 8:37 PM IST

ಬೆಂಗಳೂರು: ಮೈಸೂರು ರಸ್ತೆಯ ಆರ್.ವಿ.ಇಂಜಿನಿಯರಿಂಗ್ ಕಾಲೇಜು‌‌ ಸಮೀಪ ‌ನಿಲ್ಲಿಸಲಾಗಿದ್ದ ಬಸ್‌ವೊಂದರಲ್ಲಿ ಆಕಸ್ಮಿಕ ಬೆಂಕಿ‌ ಕಾಣಿಸಿಕೊಂಡು ಮೂರು ಬಸ್​ಗಳಿಗೆ ಹರಡಿ, ಕ್ಷಣಾರ್ಧದಲ್ಲಿ ಹೊತ್ತಿ ಉರಿದಿವೆ. ಪಟ್ಣಣಗೆರೆ ಬಳಿ ಸಮೀಪ ಪಾರ್ಕ್‌‌ ಮಾಡಲಾಗಿದ್ದ ​​ಎಸ್ಆರ್​ಎಸ್​ ಟ್ರಾವೆಲ್ಸ್​ಗೆ ಸೇರಿದ ಬಸ್​ಗಳು ಬೆಂಕಿಗಾಹುತಿಯಾಗಿವೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದರು.
Last Updated : Feb 3, 2023, 8:37 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.