ಹಾವೇರಿಯಲ್ಲಿ ಭಾರೀ ಮಳೆ: ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರನ ರಕ್ಷಣೆ - man drowned in lake
🎬 Watch Now: Feature Video
ಹಾವೇರಿ: ಜಿಲ್ಲೆಯಲ್ಲಿ ಭಾರಿ ಮಳೆಯಾದ ಹಿನ್ನೆಲೆ ಹಳ್ಳಕೊಳ್ಳಗಳು ಭರ್ತಿಯಾಗಿವೆ. ಸ್ಥಳೀಯರು ರಾಣೆಬೆನ್ನೂರು ತಾಲೂಕಿನ ಯತ್ತಿನಹಳ್ಳಿ ಗ್ರಾಮದ ಬಳಿ ಇರೋ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರನನ್ನು ರಕ್ಷಣೆ ಮಾಡಿದ್ದಾರೆ. ಬೈಕ್ಗಾಗಿ ಪೊಲೀಸರು ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ಶೋಧಕಾರ್ಯ ನಡೆಸಿದ್ದಾರೆ. ರಸ್ತೆ ಮೇಲೆ ಅಪಾರ ಪ್ರಮಾಣದ ನೀರು ಹರಿಯುತ್ತಿದ್ದು, ಆ ನೀರಲ್ಲಿಯೇ ಬೈಕ್ ಸವಾರ ಸಾಗಿದ ಪರಿಣಾಮ ಈ ಘಟನೆ ನಡೆದಿದೆ.
Last Updated : Feb 3, 2023, 8:27 PM IST