ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಚಿಕ್ಕಬಳ್ಳಾಪುರದ ನೇಹಾ - neha got first rank in commerce section
🎬 Watch Now: Feature Video
ಚಿಕ್ಕಬಳ್ಳಾಪುರ : ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಬಿಜ್ಜವಾರ ಗ್ರಾಮದ ಅನ್ನಪೂರ್ಣ ರಾಮಸ್ವಾಮಿ ದಂಪತಿಯ ಪುತ್ರಿ ನೇಹಾ ಆರ್ 600 ಅಂಕಗಳಿಗೆ 596 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಬಿಜಿಎಸ್ ಪಿಯು ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡಿದ್ದಾರೆ. ಈ ಸಾಧನೆ ಮಾಡಲು ಸಹಕರಿಸಿದ ಅಧ್ಯಾಪಕರು ಮತ್ತು ಪೋಷಕರಿಗೆ ನೇಹಾ ಧನ್ಯವಾದ ಹೇಳಿದ್ದಾರೆ.
Last Updated : Feb 3, 2023, 8:24 PM IST
TAGGED:
ಪಿಯುಸಿ ಫಲಿತಾಂಶ