ಆಕ್ಸಿಜನ್​ ದುರಂತ: ಅಪ್ಪನ ನೆನೆದು ಭಾವುಕಳಾದ ಬಾಲಕಿ.. ಕಂದನ ಮಾತಿಗೆ ಕಣ್ಣೀರಿಟ್ಟ ಜನ - ಕಂದನ ಮಾತಿಗೆ ಕಣ್ಣೀರಿಟ್ಟ ಜನ

🎬 Watch Now: Feature Video

thumbnail

By

Published : Oct 1, 2022, 7:22 AM IST

Updated : Feb 3, 2023, 8:28 PM IST

ಚಾಮರಾಜನಗರ: ಭಾರತ್ ಜೋಡೋ ಯಾತ್ರೆಯ ನಡುವೆ ಗುಂಡ್ಲುಪೇಟೆ ಹೊರವಲಯದ ವೀರನಪುರ ಕ್ರಾಸಿನಲ್ಲಿ ಸೋಲಿಗರು ಮತ್ತು ಆಮ್ಲಜನಕ ದುರಂತ ಸಂತ್ರಸ್ತ ಕುಟುಂಬದ ಜೊತೆಗೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಸಂವಾದ ನಡೆಸಿದರು. ಈ ವೇಳೆ ಚಾಮರಾಜನಗರ ಆಸ್ಪತ್ರೆಯಲ್ಲಿ ಆಕ್ಸಿಜನ್​ನಿಂದ ಮೃತಪಟ್ಟವರ ಕುಟುಂಬಸ್ಥರಿಗೆ ರಾಹುಲ್ ಗಾಂಧಿ ಧೈರ್ಯ ತುಂಬಿ, ಸರ್ಕಾರಿ ಉದ್ಯೋಗ ಕೊಡುವುದಾಗಿ ರಾಹುಲ್ ಗಾಂಧಿ ಭರವಸೆ ನೀಡಿದರು.
Last Updated : Feb 3, 2023, 8:28 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.