ಬೆಂಗಳೂರು: ಆಟೋಗೆ ಬೈಕ್ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ- ಸಿಸಿಟಿವಿ ದೃಶ್ಯ - ಆಟೋಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/640-480-17852747-thumbnail-4x3-news.jpg)
ಬೆಂಗಳೂರು: ಅಡ್ಡರಸ್ತೆಯಿಂದ ಏಕಾಏಕಿ ಮುಖ್ಯರಸ್ತೆಗೆ ಬಂದ ದ್ವಿಚಕ್ರ ವಾಹನ ಸವಾರ ಎದುರಿನಿಂದ ಬರುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ಇಂದಿರಾ ನಗರದ ಕೃಷ್ಣ ಟೆಂಪಲ್ ಜಂಕ್ಷನ್ನ 2ನೇ ಕ್ರಾಸ್ನಲ್ಲಿ ನಿನ್ನೆ(ಶನಿವಾರ) ಸಂಜೆ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ಚಾಲಕ ಹಾಗೂ ದ್ವಿಚಕ್ರ ವಾಹನ ಸವಾರಿಬ್ಬರೂ ರಸ್ತೆ ಮೇಲೆ ಬಿದ್ದಿದ್ದಾರೆ. ಇಬ್ಬರಿಗೂ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ಧಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜೀವನ್ ಭೀಮಾ ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಧಾರವಾಡದಲ್ಲಿ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು