ಬೈಕ್​ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಸವಾರ ಸಾವು: ಸಿಸಿಟಿವಿಯಲ್ಲಿ ದೃಶ್ಯ ಸೆರೆ - ಈಟಿವಿ ಭಾರತ್​ ಕನ್ನಡ

🎬 Watch Now: Feature Video

thumbnail

By

Published : Jul 29, 2022, 1:30 PM IST

Updated : Feb 3, 2023, 8:25 PM IST

ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟ ಅತ್ತಿಗೆಯನ್ನು ನೋಡ ಹೊರಟಿದ್ದ ಯುವಕನ ಸ್ಕೂಟಿಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ, ತೀವ್ರ ರಕ್ತಸ್ರಾವದಿಂದ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಹೊಸೂರ್ ವೃತ್ತದ ಬಳಿ ನಡೆದಿದೆ. ಹಳೇ ಹುಬ್ಬಳ್ಳಿಯ ಬೀರಬಂದ್​ಗಲ್ಲಿ ನಿವಾಸಿ ಪೈರೋಜ್ ಧಾರವಾಡ ಅಪಘಾತದಲ್ಲಿ ಸಾವನ್ನಪ್ಪಿದ ಯುವಕ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Last Updated : Feb 3, 2023, 8:25 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.