ಕಲಾವಿದರೊಂದಿಗೆ ಸಚಿವ ಎಸ್ ಟಿ ಸೋಮಶೇಖರ್ ಜಬರ್ದರ್ಸ್ ಡ್ಯಾನ್ಸ್: ವಿಡಿಯೋ - ETV Bharath Kannada news
🎬 Watch Now: Feature Video
ಮೈಸೂರು: ಅರಮನೆ ಮುಂಭಾಗದ ಸಾಂಸ್ಕೃತಿಕ ವೇದಿಕೆಯ ಕಾರ್ಯಕ್ರಮದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಕಲಾವಿದರೊಂದಿಗೆ ಹುರುಪಿನಿಂದ ನೃತ್ಯ ಮಾಡಿದರು. ಅಂಬಾವಿಲಾಸ ಅರಮನೆಯ ಆವರಣದಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷದ ಅಂಗವಾಗಿ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿ, ನಂತರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಚಿವರು ಭಾಗಿಯಾಗಿದ್ದರು.
Last Updated : Feb 3, 2023, 8:36 PM IST