ಹುಬ್ಬಳ್ಳಿಯಲ್ಲಿ ಹಾಡಹಗಲೇ ಸ್ಕೂಟಿ ಕಳ್ಳತನ.. ದೃಶ್ಯ ಸಿಸಿಟಿವಿಯಲ್ಲಿ ಸೆರೆ - ಈಟಿವಿ ಭಾರತ ಕನ್ನಡ
🎬 Watch Now: Feature Video
ಹುಬ್ಬಳ್ಳಿ: ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನು ಹಾಡಹಗಲೇ ಕಳ್ಳತನ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜಿಲ್ಲೆಯ ಪ್ರಮುಖ ಮಾರುಕಟ್ಟೆ ಪ್ರದೇಶವಾದ ಕೊಪ್ಪಿಕರ ರಸ್ತೆಯಲ್ಲಿ ಆಶಿಫ್ ಅಂಕಲಗಿ ಎನ್ನುವವರು ಸ್ಕೂಟಿಯನ್ನು ಪಾರ್ಕಿಂಗ್ ಮಾಡಿ ಕೆಲಸಕ್ಕೆ ತೆರಳಿದ್ದರು. ಈ ವೇಳೆ ಖದೀಮ ಸ್ಕೂಟಿ ಹ್ಯಾಂಡಲ್ ಮುರಿದು ಕಳ್ಳತನ ಮಾಡಿ ಪರಾರಿಯಾಗಿದ್ದಾನೆ. ಈ ಸಂಬಂಧ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Feb 3, 2023, 8:38 PM IST