ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಸರಣಿ ರಸ್ತೆ ಅಪಘಾತ: ಸಿಸಿಟಿವಿ ದೃಶ್ಯ - banglore mysore serial road accident
🎬 Watch Now: Feature Video
ಬೆಂಗಳೂರು: ಬೆಂಗಳೂರು-ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ವಾಹನಗಳ ಸರಣಿ ಅಪಘಾತದ ಸಿಸಿಟಿವಿ ದೃಶ್ಯಾವಳಿ ದೊರೆತಿದೆ. ನಿನ್ನೆ ಬೆಳಗ್ಗೆ ಟೆಂಪೋ, ಆಟೋ ಮತ್ತು ಬಿಎಂಟಿಸಿ ಬಸ್ ನಡುವಿನ ಅಪಘಾತದಲ್ಲಿ ಆಟೋ ಜಖಂಗೊಂಡಿತ್ತು. ಆಟೋದಲ್ಲಿ ಸಿಲುಕಿದ್ದ ಚಾಲಕನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
Last Updated : Feb 3, 2023, 8:23 PM IST