ದಟ್ಟ ಮಂಜು: ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಸರಣಿ ಅಪಘಾತ - ದೆಹಲಿ ಸರಣಿ ಅಪಘಾತ
🎬 Watch Now: Feature Video

ನವದೆಹಲಿ: ಇಂದು ಮುಂಜಾನೆ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಸರಣಿ ಅಪಘಾತ ಸಂಭವಿಸಿತು. ಬೆಳಗ್ಗೆ ದಟ್ಟವಾದ ಮಂಜು ಮುಸುಕಿದ ವಾತಾವರಣವಿದ್ದ ಕಾರಣ ಕಾರುಗಳು ಒಂದರ ಹಿಂದೊಂದರಂತೆ ಬಂದು ಡಿಕ್ಕಿ ಹೊಡೆದುಕೊಂಡಿದ್ದು, ಅಪಘಾತದಲ್ಲಿ ಕೆಲವರಿಗೆ ಗಾಯಗಳಾಗಿವೆ ಎಂದು ಘಾಜಿಯಾಬಾದ್ ಗ್ರಾಮಾಂತರ ಡಿಸಿಪಿ ರವಿಕುಮಾರ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಹೈದರಾಬಾದ್‌ನಲ್ಲಿ ಮೈ ನಡುಗುವ ಚಳಿ: ಸಿರ್ಪುರದಲ್ಲಿ 4.7 ಡಿಗ್ರಿ ತಾಪಮಾನ ದಾಖಲು!