ವೇಗದೂತ ಕಾರು ಡಿಕ್ಕಿಯಾಗಿ ಮೂವರು ಬಾಲಕಿಯರು ಗಂಭೀರ: ಸಿಸಿಟಿವಿ ದೃಶ್ಯ - Students critical after being hit by speeding car
🎬 Watch Now: Feature Video
ಬರ್ಹಾಂಪುರ: ಒಡಿಶಾದ ಗಂಜಾಂ ಜಿಲ್ಲೆಯ ಪುರುಷೋತ್ತಮ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಬಾಲಕಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಬಾಲಕಿಯರು ಸೈಕಲ್‌ನಲ್ಲಿ ಹೋಗುತ್ತಿದ್ದಾಗ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಸಮೀಪದ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಪುರುಷೋತ್ತಮ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
Last Updated : Feb 3, 2023, 8:33 PM IST