ಕಾಲೇಜಿನಲ್ಲಿ ಪ್ರಾಂಶುಪಾಲ, ಶಿಕ್ಷಕರ ಜೊತೆ ವಿದ್ಯಾರ್ಥಿಗಳ ನೃತ್ಯ: ವಿಡಿಯೋ ವೈರಲ್ - ಈಟಿವಿ ಭಾರತ ಕರ್ನಾಟಕ

🎬 Watch Now: Feature Video

thumbnail

By

Published : Dec 28, 2022, 9:57 PM IST

Updated : Feb 3, 2023, 8:37 PM IST

ಭಾಗಲ್‌ಪುರ್ (ಬಿಹಾರ): ಹಾಡೊಂದಕ್ಕೆ ವಿದ್ಯಾರ್ಥಿಗಳ ಜೊತೆ ಕಾಲೇಜಿನ ಪ್ರಾಂಶುಪಾಲ, ಶಿಕ್ಷಕರು ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ನೋಡಿದ ಸ್ಥಳೀಯರು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದು ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಕಾಲೇಜಿನ ನಿರ್ದೇಶಕ ರಾಜೀವ್ ರಂಜನ್ ಪ್ರತಿಕ್ರಿಯಿಸಿ, ಈ ವೈರಲ್ ವಿಡಿಯೋ ತಮ್ಮ ಕಾಲೇಜಿನದ್ದಲ್ಲ ಎಂದು ತಿಳಿಸಿದ್ದಾರೆ.
Last Updated : Feb 3, 2023, 8:37 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.