ಕೇಂದ್ರೀಯ ವಿದ್ಯಾಲಯದ ಮಕ್ಕಳಿಂದ ಪುನೀತ್‌ಗೆ ವಿಶೇಷ ಶ್ರದ್ಧಾಂಜಲಿ- ವಿಡಿಯೋ - ಈಟಿವಿ ಭಾರತ ಕನ್ನಡ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-17224539-thumbnail-3x2-vny.jpg)
ತುಮಕೂರು: ಇಲ್ಲಿನ ಗುಬ್ಬಿ ವೀರಣ್ಣ ಕಲಾಮಂದಿರದಲ್ಲಿ ನಡೆದ ಕೇಂದ್ರೀಯ ವಿದ್ಯಾಲಯದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪುನೀತ್ ರಾಜಕುಮಾರ್ ಅವರ ವಿವಿಧ ರೀತಿಯ ಸಮಾಜ ಸೇವೆಗಳನ್ನು ನೃತ್ಯದ ಮೂಲಕ ಪ್ರಸ್ತುತಪಡಿಸಿ ವಿಶೇಷ ಶ್ರದ್ಧಾಂಜಲಿ ಸಲ್ಲಿಸಿದರು.
Last Updated : Feb 3, 2023, 8:36 PM IST
TAGGED:
tribute to puneeth rajkumar