ಮಂಗಳೂರಿಗೆ ಆಗಮಿಸಿದ ಸೂಪರ್ ಸ್ಟಾರ್ ರಜನಿಕಾಂತ್ .. - etv bharat karnataka

🎬 Watch Now: Feature Video

thumbnail

By

Published : Feb 13, 2023, 9:24 PM IST

Updated : Feb 14, 2023, 11:34 AM IST

ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲೈವಾ ಖ್ಯಾತಿಯ ಸೂಪರ್ ಸ್ಟಾರ್ ರಜನಿಕಾಂತ್ ಭಾನುವಾರ  ರಾತ್ರಿ 9 ಗಂಟೆ ಸುಮಾರಿಗೆ ಆಗಮಿಸಿದ್ದಾರೆ. ಅಲ್ಲಿಂದ ಅಭಿಮಾನಿಗಳಿಗೆ ಕೈಬೀಸುತ್ತಾ ಖಾಸಗಿ ಕಾರಿನಲ್ಲಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಜೈಲರ್ ಸಿನಿಮಾದ ಚಿತ್ರೀಕರಣ ಮಂಗಳೂರಿನ ಹೊರವಲಯದಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ನಡೆಯುತ್ತಿದೆ. ಈ ಚಿತ್ರದ ಶೂಟಿಂಗ್​ಗೆ ಅವರು ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರೂ ಈ‌ ಸಿನಿಮಾದಲ್ಲಿ ನಟಿಸುತ್ತಿದ್ದು, ರಜನಿಕಾಂತ್ ಅವರು ಚಿತ್ರತಂಡವನ್ನು ಸೇರಲಿದ್ದಾರೆ ಎಂದು ತಿಳಿದು ಬಂದಿದೆ. ಕರಾವಳಿಯಲ್ಲಿ ಎರಡು ದಿನಗಳ ಕಾಲ ಸಿನಿಮಾ ಶೂಟಿಂಗ್ ನಡೆಯುತ್ತಿದೆ.

ಇದನ್ನೂ ಓದಿ:ಜೂಲಿಯಟ್​ 2 ಚಿತ್ರದ ಮತ್ತೊಂದು ಹಾಡು ಬಿಡುಗಡೆ: ಕೋಟಿ ಜನರ ಮನಮುಟ್ಟಿದ ತಾಯಿ ಹಾಡು

Last Updated : Feb 14, 2023, 11:34 AM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.