ಟೆಂಪೋ - ಬೈಕ್ ಮುಖಾಮುಖಿ ಡಿಕ್ಕಿ: ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ - ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
🎬 Watch Now: Feature Video
ಹಲ್ದ್ವಾನಿ(ಉತ್ತರಾಖಂಡ): ಟೆಂಪೋ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಕಲದುಂಗಿಯ ಸಮೀಪದ ಪಾವಲಗಢದಲ್ಲಿ ನಡೆದಿದೆ. ಡಿಕ್ಕಿಯಾದ ರಭಸಕ್ಕೆ ಬೈಕ್ ಸವಾರ ಪುರನ್ ಬಿಷ್ಟ್ (25) ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಹಿಂದೆ ಕುಳಿತಿದ್ದ ಆತನ ಸ್ನೇಹಿತ ಅರ್ಜುನ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನೆಯ ಸಂಪೂರ್ಣ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೊಲೀಸರು ಆಟೋ ಸಮೇತ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Last Updated : Feb 3, 2023, 8:36 PM IST