ಟ್ರ್ಯಾಕ್ಟರ್ ಓಡಿಸಿ ತಿರಂಗಾ ಮೆರವಣಿಗೆಗೆ ಚಾಲನೆ ನೀಡಿದ ಸಿಟಿ ರವಿ - ಟ್ರ್ಯಾಕ್ಟರ್ ಓಡಿಸಿ ತಿರಂಗಾ ಮೆರವಣಿಗೆಗೆ ಚಾಲನೆ ನೀಡಿದ ಸಿಟಿ ರವಿ
🎬 Watch Now: Feature Video
ಚಿಕ್ಕಮಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಟ್ರ್ಯಾಕ್ಟರ್ ಮೂಲಕ ತಿರಂಗಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸ್ವತಃ ಟ್ರ್ಯಾಕ್ಟರ್ ಚಲಾಯಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಟ್ರ್ಯಾಕ್ಟರ್ಗೆ ಪೂಜೆ ಸಲ್ಲಿಸಿದ ನಂತರ 20ಕ್ಕೂ ಹೆಚ್ಚು ಟ್ರ್ಯಾಕ್ಟರ್ಗಳಲ್ಲಿ ತಿರಂಗಾ ಮೆರವಣಿಗೆ ನಡೆಯಿತು.
Last Updated : Feb 3, 2023, 8:26 PM IST