ಮುಳ್ಳಯ್ಯನಗಿರಿಯಲ್ಲಿ ಹೆಚ್ಚಿದ ಪ್ರವಾಸಿಗರು: ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್​ನಿಂದ ಹೈರಾಣಾದ ಜನರು - ಕೊರೋನಾ 4 ನೇ ಅಲೆ

🎬 Watch Now: Feature Video

thumbnail

By

Published : Dec 24, 2022, 8:33 PM IST

Updated : Feb 3, 2023, 8:36 PM IST

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು ಹರಿದು ಬರುತ್ತಿದೆ. ಕೊರೊನಾ 4 ನೇ ಅಲೆ ಆತಂಕದ ನಡುವೆಯೂ ಸಾವಿರಾರು ಸಂಖ್ಯೆಯಲ್ಲಿ ಗಿರಿ ಪ್ರದೇಶಕ್ಕೆ ಪ್ರವಾಸಿಗರು ಲಗ್ಗೆ ಇಡುತ್ತಿದ್ದು, ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಮಾಣಿಕ್ಯಾಧಾರಕ್ಕೆ ಭಾರಿ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದಾರೆ. ಇದರ ಪರಿಣಾಮ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ರಾಜ್ಯ-ಹೊರ ರಾಜ್ಯಗಳಿಂದ ಆಗಮಿಸಿದ ಪ್ರವಾಸಿಗರು ನಿಂತಲ್ಲೇ ನಿಂತು ಕಾಲ ಕಳೆಯುವಂತಾಗಿತ್ತು.
Last Updated : Feb 3, 2023, 8:36 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.