ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ ತುಮಕೂರಿನ ಸಿದ್ಧಗಂಗಾ ಮಠ - ಸಿದ್ದಗಂಗಾ ಮಠಕ್ಕೆ ವಿದ್ಯುತ್ ದೀಪಾಲಂಕಾರ
🎬 Watch Now: Feature Video
ತುಮಕೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ತುಮಕೂರಿನ ಸಿದ್ಧಗಂಗಾ ಮಠ ತ್ರಿವರ್ಣ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಶ್ರೀ ಶಿವಕುಮಾರ ಸ್ವಾಮೀಜಿ ಗದ್ದುಗೆಗೂ ಸಹ ದೀಪಾಲಂಕಾರ ಮಾಡಲಾಗಿದ್ದು, ನೋಡುಗರ ಕಣ್ಮನ ಸೆಳೆಯುತ್ತಿದೆ.
Last Updated : Feb 3, 2023, 8:26 PM IST