thumbnail

ತುಂಗಭದ್ರಾ ಡ್ಯಾಂ ಭರ್ತಿ.. ಡ್ರೋನ್ ಕ್ಯಾಮರಾದಲ್ಲಿ ರಮಣೀಯ ದೃಶ್ಯ ಸೆರೆ

By

Published : Jul 15, 2022, 3:41 PM IST

Updated : Feb 3, 2023, 8:24 PM IST

ವಿಜಯನಗರ: ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಾಭದ್ರಾ ಜಲಾಶಯ ಭರ್ತಿಯಾಗಿದೆ. ಜಲಾಶಯದಿಂದ 1.50 ಲಕ್ಷಕ್ಕೂ ಅಧಿಕ ಕ್ಯೂಸೆಕ್​​​ ನೀರು ನದಿಗೆ ಹರಿಬಿಟ್ಟಿದ್ದು, ತುಂಗೆಯ ರಮಣೀಯ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ ಸೇರಿಯಾಗಿದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಜನರ ಮನಸೆಳೆಯುತ್ತಿದೆ.
Last Updated : Feb 3, 2023, 8:24 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.