ಪುಸ್ತಕದ ಪುಟಗಳ ಮಧ್ಯೆ 90,000 ಅಮೆರಿಕನ್​ ಡಾಲರ್!​: ಮುಂಬೈ ಏರ್ಪೋರ್ಟ್‌ನಲ್ಲಿ ಇಬ್ಬರು ಸೆರೆ

By

Published : Jan 24, 2023, 1:18 PM IST

Updated : Feb 3, 2023, 8:39 PM IST

thumbnail

ಮುಂಬೈ: ಅಕ್ರಮವಾಗಿ ಹಣ, ಚಿನ್ನ ಸಾಗಿಸುತ್ತಿದ್ದ ಇಬ್ಬರು ವಿದೇಶಿಗರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಸಿಬ್ಬಂದಿ ಬಂಧಿಸಿದ್ದಾರೆ. ಪ್ರಯಾಣಿಕರು ನಿಲ್ದಾಣದಲ್ಲಿ ಬಂದಿಳಿದಾಗ ಅನುಮಾನದ ಮೇರೆಗೆ ತಪಾಸಣೆ ನಡೆಸಲಾಗಿದೆ. ಈ ಸಂದರ್ಭದಲ್ಲಿ ಪುಸ್ತಕದ ಪುಟಗಳ ಮಧ್ಯೆ 90,000 ಅಮೆರಿಕನ್​ ಡಾಲರ್​ ಇಟ್ಟು ಅಕ್ರಮವಾಗಿ ಸಾಗಿಸುತ್ತಿರುವುದು ಗೊತ್ತಾಗಿದೆ. ಇದರ ಜೊತೆಗೆ, 2.5 ಕೆ.ಜಿ ಚಿನ್ನವನ್ನೂ ಆರೋಪಿಗಳಿಂದ ಜಪ್ತಿ ಮಾಡಲಾಗಿದೆ.

Last Updated : Feb 3, 2023, 8:39 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.