ರಾಜ್ಯದ ದೇಗುಲಗಳಲ್ಲಿ ಮಹಿಳೆಯರಿಗೆ ಅರಿಶಿನ-ಕುಂಕುಮ, ಹಸಿರು ಬಳೆ ವಿತರಣೆ - Distribution of turmeric

🎬 Watch Now: Feature Video

thumbnail

By

Published : Aug 5, 2022, 6:41 PM IST

Updated : Feb 3, 2023, 8:25 PM IST

ಬೆಂಗಳೂರು: ಇಂದು ವರಮಹಾಲಕ್ಷ್ಮಿ ಹಬ್ಬ. ಬೆಳಗ್ಗೆಯಿಂದಲೇ ದೇವಸ್ಥಾನಗಳಿಗೆ ಅಪಾರ ಸಂಖ್ಯೆಯ ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದ್ದಾರೆ. ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಅರಿಶಿನ-ಕುಂಕುಮ ಹಾಗೂ ಹಸಿರು ಬಳೆಗಳನ್ನು ವಿತರಿಸಲಾಯಿತು. ಮಹಿಳೆಯರಿಗೆ ಮಂಗಳದ್ರವ್ಯಗಳು, ಹಸಿರು ಬಳೆಗಳನ್ನು ನೀಡುವುದರ ಮೂಲಕ ಗೌರವಿಸಬೇಕೆಂದು ಇತ್ತೀಚೆಗೆ ಸರ್ಕಾರ ಆದೇಶಿಸಿತ್ತು.
Last Updated : Feb 3, 2023, 8:25 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.