ಶಿವಮೊಗ್ಗದಲ್ಲಿ ಸಿನಿಮಾ ಸಂಭ್ರಮ: ನಿನ್ನೆ ಕ್ರಾಂತಿ, ಇಂದು ವಿಕ್ರಾಂತ್ ರೋಣನ ಮೆರವಣಿಗೆ - ನಟ ಕಿಚ್ಚ ಸುದೀಪ್ ವಿಕ್ರಾಂತ್ ರೋಣ

🎬 Watch Now: Feature Video

thumbnail

By

Published : Jul 26, 2022, 9:13 PM IST

Updated : Feb 3, 2023, 8:25 PM IST

ಶಿವಮೊಗ್ಗ: ಸೋಮವಾರ ಶಿವಮೊಗ್ಗ ನಗರದಲ್ಲಿ ನಟ ದರ್ಶನ್ ಅಭಿಮಾನಿಗಳು 'ಕ್ರಾಂತಿ' ಸಿನಿಮಾದ ಪೋಸ್ಟರ್ ಮೆರವಣಿಗೆ ನಡೆಸಿ ಸಂಭ್ರಮಿಸಿದ್ದರು. ಇಂದು ನಟ ಕಿಚ್ಚ ಸುದೀಪ್ ಅಭಿಮಾನಿಗಳು 'ವಿಕ್ರಾಂತ್ ರೋಣ' ಸಿನಿಮಾದ ಪೋಸ್ಟರ್ ಮೆರವಣಿಗೆ ಮಾಡಿದ್ದಾರೆ. ಈ ಮೂಲಕ ನಗರದಲ್ಲಿ ಅಭಿಮಾನಿಗಳು ಸಿನಿಮಾ ಸಂಭ್ರಮಾಚರಣೆ ಮಾಡುತ್ತಿದ್ದಾರೆ. 50ಕ್ಕೂ ಹೆಚ್ಚು ಆಟೋ ಮೇಲೆ ಎಂ.ಆರ್.ಎಸ್. ವೃತ್ತದಿಂದ ಹೆಚ್.ಪಿ.ಸಿ. ಚಿತ್ರಮಂದಿರದವರೆಗೆ ವಿಕ್ರಾಂತ್ ರೋಣ ಅಭಿಮಾನಿಗಳು ಮೆರವಣಿಗೆ ಮಾಡಿದರು.
Last Updated : Feb 3, 2023, 8:25 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.