ಹಾಸಿಗೆಯಲ್ಲಿ ಆಸ್ಪತ್ರೆಗೆ ಗರ್ಭಿಣಿ ಮಹಿಳೆಯ ಸಾಗಣೆ: ಮಾರ್ಗ ಮಧ್ಯದಲ್ಲಿ ಮಗು ಸಾವು! - ರಸ್ತೆ ವ್ಯವಸ್ಥೆ ಇಲ್ಲದೆ ಹಾಸಿಗೆಯಲ್ಲಿ ಗರ್ಭಿಣಿ ಸಾಗಣೆ
🎬 Watch Now: Feature Video
ಪಾಲ್ಗಾರ್(ಮಹಾರಾಷ್ಟ್ರ): ಸರಿಯಾದ ರಸ್ತೆ ವ್ಯವಸ್ಥೆ ಇಲ್ಲದ ಕಾರಣ ಗರ್ಭಿಣಿಯನ್ನ ಗ್ರಾಮಸ್ಥರು ಹಾಸಿಗೆಯಲ್ಲಿ ಹೊತ್ತು ಆಸ್ಪತ್ರೆ ಸಾಗಿಸುವ ವೇಳೆ ಮಾರ್ಗಮಧ್ಯದಲ್ಲೇ ಹೆರಿಗೆಯಾಗಿ ಮಗು ಮೃತಪಟ್ಟಿರುವ ಘಟನೆ ಪಲ್ಗಾರ್ ಜಿಲ್ಲೆಯ ಭಿವಂಡಿ ತಾಲೂಕಿನ ಧರಣಿಚಪಾದ ಗ್ರಾಮದಲ್ಲಿ ನಡೆದಿದೆ. ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದ್ದು ಗ್ರಾಮದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಿ ಇಲ್ಲದಿದ್ದರೆ ವೈದ್ಯರನ್ನಾದರು ಕೊಡಿ ಎಂದು ಆಗ್ರಹಿಸಿದ್ದಾರೆ. ಇನ್ನು ಮಗುವಿನ ಮರಣದಿಂದ ತಾಯಿಯ ಆಕ್ರಂದನ ಮುಗಿಲು ಮುಟ್ಟಿತ್ತು.
Last Updated : Feb 3, 2023, 8:27 PM IST