ಮುಂಬೈನಲ್ಲಿ ಸಂಚರಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದ ವ್ಯಕ್ತಿ : ವಿಡಿಯೋ ನೋಡಿ - ಮುಂಬೈನಲ್ಲಿ ಸಂಚರಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದ ವ್ಯಕ್ತಿ
🎬 Watch Now: Feature Video
ಮುಂಬೈ: ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗಿದೆ. ಮುಂಬೈನಲ್ಲಿ ಸಂಚರಿಸುವ ಲೋಕಲ್ ರೈಲಿನಿಂದ ಯುವಕನೊಬ್ಬ ಬೀಳುತ್ತಿರುವುದು ಕಂಡು ಬಂದಿದೆ. ಈ ವಿಡಿಯೋದಲ್ಲಿ ಪ್ರಯಾಣಿಕರು ರೈಲಿನ ಬಾಗಿಲಲ್ಲಿ ನೇತಾಡುತ್ತಿರುವುದನ್ನು ಕಾಣಬಹುದಾಗಿದೆ. ಈ ದೃಶ್ಯವನ್ನು ಮತ್ತೊಂದು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಸೆರೆಹಿಡಿದಿದ್ದಾರೆ.
Last Updated : Feb 3, 2023, 8:24 PM IST