ಡಿಎ ಹೆಚ್ಚಳಕ್ಕೆ ಆಗ್ರಹಿಸಿ ಪಶ್ಚಿಮ ಬಂಗಾಳ ಸರ್ಕಾರಿ ನೌಕರರ ಪ್ರತಿಭಟನೆ.. VIDEO - ತುಟ್ಟಿಭತ್ಯೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-17009615-thumbnail-3x2-ram.jpg)
ಕೋಲ್ಕತ್ತಾ (ಪಶ್ಚಿಮ ಬಂಗಾಳ): ಕೇಂದ್ರಕ್ಕೆ ಸಮಾನವಾಗಿ ಡಿಎ (ತುಟ್ಟಿಭತ್ಯೆ) ಜಾರಿಗೆ ಆಗ್ರಹಿಸಿ ಪಶ್ಚಿಮ ಬಂಗಾಳದ ರಾಜ್ಯ ಸರ್ಕಾರಿ ನೌಕರರು ಕೋಲ್ಕತ್ತಾದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ಮೆರವಣಿಗೆ ಮೂಲಕ ವಿಧಾನಸಭೆಯತ್ತ ನೌಕರರು ಆಗಮಿಸಿದಾಗ ಪೊಲೀಸರು ತಡೆದಿದ್ದಾರೆ. ಇದರಿಂದ ನೌಕರರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಅಲ್ಲದೇ, ಪ್ರತಿಭಟನಾಕಾರರನ್ನು ಪೊಲೀಸರು ಬಲವಂತವಾಗಿ ಎಳೆದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ.
Last Updated : Feb 3, 2023, 8:33 PM IST