Watch... ಕೊರನೂರು ಕೆರೆಯಲ್ಲಿ ಜಲಕ್ರೀಡೆಯಾಡಿದ ಕಾಡಾನೆಗಳು: ವಿಡಿಯೋ ವೈರಲ್​

By

Published : Feb 8, 2023, 4:36 PM IST

Updated : Feb 14, 2023, 11:34 AM IST

thumbnail

ಆನೇಕಲ್: ಕರ್ನಾಟಕ - ತಮಿಳುನಾಡು ಗಡಿಯಲ್ಲಿ ಹೊಸೂರು ಸಮೀಪದ ಕೊರನೂರು ಕೆರೆಯಲ್ಲಿ ಕಾಡಾನೆಗಳು ಜಲಕ್ರೀಡೆಯಾಡಿವೆ. ಸದ್ಯ ಗಜಪಡೆ ಜಲಕ್ರೀಡೆಯಾಡಿದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೂರು ಕಾಡಾನೆಗಳು ಕೆರೆಯಲ್ಲಿ ಜಲಕ್ರೀಡೆ ಆಡುತ್ತಿರುವ ದೃಶ್ಯಗಳು ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿವೆ. ಕಾಡಾನೆಗಳು ಆಹಾರ ಅರಸಿ ಕಾಡಿನಿಂದ ನಾಡಿಗೆ ಬರುತ್ತಿದ್ದು, ಬಿಸಿಲಿನ ಬೇಗೆಯನ್ನು ತಣಿಸಿಕೊಳ್ಳಲು ಕೆರೆಗಿಳಿದು ಜಲಕ್ರೀಡೆಯಾಡಿವೆ.

ಇದನ್ನೂ ಓದಿ:ಕೆರೆಯಲ್ಲಿ ಹುಲಿ ಕಳೇಬರ ಪತ್ತೆ: ಮೊದಲೇ ಸೆರೆ ಹಿಡಿಯದಿದ್ದಕ್ಕೆ ಜನರ ಆಕ್ರೋಶ

Last Updated : Feb 14, 2023, 11:34 AM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.