ಬೈಕ್ ಪಾರ್ಕಿಂಗ್ ವಿಷಯಕ್ಕೆ ಪರಸ್ಪರ ಹೊಡೆದಾಡಿಕೊಂಡ ನೆರೆಹೊರೆಯವರು! VIDEO - ಮಹಿಳೆ ಮತ್ತು ಅಳಿಯನ ಮೇಲೆ ಪ್ರಕರಣ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-15520517-911-15520517-1654825253238.jpg)
ನವದೆಹಲಿಯ ಜಮರುದ್‌ಪುರ ಪ್ರದೇಶದಲ್ಲಿ ಬೈಕ್ ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ಮಧ್ಯೆ ಜಗಳವಾಗಿದೆ. ನೆರೆಹೊರೆಯವರ ಗುಂಪೊಂದು ಮಹಿಳೆ ಮತ್ತು ಆಕೆಯ ಸೋದರಳಿಯನಿಗೆ ಥಳಿಸಿದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಷ್ಟೇ ಅಲ್ಲ ಮಹಿಳೆಯ ಮೇಲೆ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮಹಿಳೆಯ ದೂರಿನ ಮೇರೆಗೆ ಪೊಲೀಸರು ಗ್ರೇಟರ್ ಕೈಲಾಶ್ ಪೊಲೀಸ್ ಠಾಣೆಯಲ್ಲಿ ಹಲವು ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆದರೆ, ಈ ಘಟನೆ ಈಗ ರಾಜಕೀಯ ತಿರುವು ಪಡೆದುಕೊಂಡಿದೆ.
Last Updated : Feb 3, 2023, 8:23 PM IST