ಮುನ್ಸಿಪಲ್ ಕಾರ್ಪೊರೇಷನ್ ಮೇಯರ್ ರಾಜೀನಾಮೆಗೆ ಕೇರಳ ಕಾಂಗ್ರೆಸ್ ಪ್ರತಿಭಟನೆ - ಈಟಿವಿ ಭಾರತ ಕರ್ನಾಟಕ
🎬 Watch Now: Feature Video
ತಿರುವನಂತಪುರಂ(ಕೇರಳ): ತಿರುವನಂತಪುರಂನ ಮುನ್ಸಿಪಲ್ ಕಾರ್ಪೊರೇಷನ್ ಮೇಯರ್ ಆರ್ಯ ರಾಜೇಂದ್ರನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಬೇಕೆಂದು ಒತ್ತಾಯಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇರಳದ ವಿಧಾನಸೌಧದತ್ತ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಅಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್‌ಗಳನ್ನು ತೆಗೆದು ಒಳನುಗ್ಗಲು ಯತ್ನಿಸಿದ್ದಾರೆ. ಪೊಲೀಸರು ಜಲಫಿರಂಗಿ ಮೂಲಕ ಪ್ರತಿಭಟನಾಕಾರರನ್ನು ಚದುರಿಸಿದರು.
Last Updated : Feb 3, 2023, 8:35 PM IST