ಪಾವಗಡ ಬಸ್ ದುರಂತಕ್ಕೆ ಕಾರಣ ಬಿಚ್ಚಿಟ್ಟ ಪ್ರಯಾಣಿಕ - over speed caused bus accident in pavagada
🎬 Watch Now: Feature Video
ತುಮಕೂರಿನ ಪಾವಗಡ ಸಮೀಪ ಖಾಸಗಿ ಬಸ್ ಅಪಘಾತ ಸಂಭವಿಸಿದ್ದು, ಅಪಘಾತಕ್ಕೆ ಖಾಸಗಿ ಬಸ್ ಚಾಲಕನ ಅತಿ ವೇಗದ ನಿರ್ಲಕ್ಷ್ಯದ ಚಾಲನೆಯೇ ಕಾರಣ ಎಂದು ಎಂಬ ಆರೋಪ ಕೇಳಿಬಂದಿದೆ. ಬಸ್ ಅತಿ ವೇಗವಾಗಿ ಬಂದ ಕಾರಣ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿರುವುದಾಗಿ ಬಸ್ ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕ ಪ್ರಕಾಶ್ ಎಂಬಾತ 'ಈಟಿವಿ ಭಾರತ'ಕ್ಕೆ ತಿಳಿಸಿದ್ದಾರೆ.
Last Updated : Feb 3, 2023, 8:20 PM IST