ಅಹಮದಾಬಾದ್‌ನಲ್ಲಿ ಪ್ರಧಾನಿ ಮೋದಿ ರೋಡ್ ಶೋ... ಜೈ ಶ್ರೀರಾಮ್ ಜತೆ ಭಾರತ್ ಮಾತಾಕೀ ಘೋಷಣೆ - ಅಹಮದಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ
🎬 Watch Now: Feature Video
ಅಹಮದಾಬಾದ್(ಉತ್ತರ ಪ್ರದೇಶ): ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಒಂದು ದಿನದ ನಂತರ ಮೋದಿ ಅವರ ತವರು ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದ ಹಿನ್ನೆಲೆ ಪ್ರಧಾನಿ ಮೋದಿ ಅಹಮದಾಬಾದ್‌ನಲ್ಲಿ ರೋಡ್ ಶೋ ಭಾರಿ ಗಮನ ಸೆಳೆದಿದೆ. ರೋಡ್ ಶೋ ವೇಳೆ 'ಜೈ ಶ್ರೀ ರಾಮ್, ಭಾರತ್ ಮಾತಾ ಕೀ ಜೈ' ಎಂದು ಘೋಷಣೆ ಹಾಕಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.
Last Updated : Feb 3, 2023, 8:19 PM IST