ಉಕ್ರೇನ್​​-ರಷ್ಯಾ ಸಂಘರ್ಷದಲ್ಲಿ ಮೃತಪಟ್ಟ ನವೀನ್ ಮೃತದೇಹದ ನಿರೀಕ್ಷೆ: ಕಣ್ಣೀರಲ್ಲಿ ಕುಟುಂಬ - ಉಕ್ರೇನ್​ ಮೇಲೆ ರಷ್ಯಾ ದಾಳಿ

🎬 Watch Now: Feature Video

thumbnail

By

Published : Mar 2, 2022, 5:54 PM IST

Updated : Feb 3, 2023, 8:18 PM IST

ರಷ್ಯಾ-ಉಕ್ರೇನ್​ ನಡುವಿನ ಮಿಲಿಟರಿ ಸಂಘರ್ಷದಲ್ಲಿ ಮೃತಪಟ್ಟಿರುವ ಹಾವೇರಿ ಮೂಲದ ವೈದ್ಯಕೀಯ ವಿದ್ಯಾರ್ಥಿ ನವೀನ್​​ ಮೃತದೇಹವನ್ನು ಭಾರತಕ್ಕೆ ತರಲು ಅನೇಕ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಯುದ್ಧದ ಕಾರಣದಿಂದಾಗಿ ಮೃತದೇಹವನ್ನು ದೇಶಕ್ಕೆ ಸಾಗಿಸಲು ಸ್ವಲ್ಪ ಕಷ್ಟವಾಗುತ್ತಿದ್ದು, ನವೀನ್ ಕುಟುಂಬ ನಿತ್ಯ ಕಣ್ಣೀರಲ್ಲೇ ಕೈತೊಳೆಯುತ್ತಿದೆ.
Last Updated : Feb 3, 2023, 8:18 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.