ರಾಜ್ಯ ಬಜೆಟ್ ಬಗ್ಗೆ ಶಿವಮೊಗ್ಗ ಜಿಲ್ಲೆಯ ಜನರ ನಿರೀಕ್ಷೆಗಳಿವು.. - ರಾಜ್ಯ ಬಜೆಟ್ ಕುರಿತು ಶಿವಮೊಗ್ಗ ಜನತೆಯ ನಿರೀಕ್ಷೆ
🎬 Watch Now: Feature Video
2022-23ರ ಬಜೆಟ್ ಅನ್ನು ಸಿಎಂ ಬಸವರಾಜ ಬೊಮ್ಮಾಯಿ ನಾಳೆ ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಜನರು ಕೂಡಾ ಈ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಕೃಷಿ, ವಿದ್ಯುತ್, ಕೈಗಾರಿಕೆಗಳು, ಸ್ಮಾರ್ಟ್ ಸಿಟಿ ಹಾಗೂ ಅನ್ನದಾತರ ಸಾಲ ಮನ್ನಾ, ಖರೀದಿ ಕೇಂದ್ರಗಳ ಸ್ಥಾಪನೆ, ರೈತರ ಬೆಳೆಗಳಿಗೆ ಬೆಂಬಲ ಬೆಲೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆ ಬಗ್ಗೆ ಮಾತನಾಡಿದ್ದಾರೆ.
Last Updated : Feb 3, 2023, 8:18 PM IST