ಪ್ರಧಾನಿ ಹೇಳಿದಂತೆ ದೀಪ ಉರಿಸಿ ಎಂದ ನಟ ಅನಿರುದ್ಧ್ - ಅನಿರುದ್ಧ

🎬 Watch Now: Feature Video

thumbnail

By

Published : Apr 3, 2020, 2:35 PM IST

ಪ್ರಧಾನಿ ನರೇಂದ್ರ ಮೋದಿ ಅವರ ಮನವಿಯನ್ನು ಎಲ್ಲರೂ ಪಾಲಿಸೋಣ ಎಂದು ನಟ ಅನಿರುದ್ಧ್ ಕರೆ ನೀಡಿದ್ದಾರೆ. ಏಪ್ರಿಲ್​ 5 ರಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ನಿಮ್ಮ ಅಮೂಲ್ಯ ಸಮಯ ನನಗೆ ಬೇಕು ಎಂದು ಪ್ರಧಾನಿ ಮೋದಿ 130 ಕೋಟಿ ಭಾರತೀಯರಲ್ಲಿ ಮನವಿ ಮಾಡಿದ್ದಾರೆ. ಭಾನುವಾರ ರಾತ್ರಿ 9 ಗಂಟೆಗೆ ಪ್ರತಿಯೊಬ್ಬ ಭಾರತೀಯ ಕೂಡ ಮನೆಯ ಲೈಟ್​ ಆರಿಸಿ, ಮೊಬೈಲ್​ ಟಾರ್ಚ್​ ಅಥವಾ ಮೇಣದ ಬತ್ತಿ ಹಿಡಿಯಬೇಕು. ಆ ಮೂಲಕ ಇಡೀ ವಿಶ್ವಕ್ಕೆ ಭಾರತದ ಬೆಳಕನ್ನು ತೋರಿಸಬೇಕು ಎಂದು ಮೋದಿ ಭಾರತೀಯರಲ್ಲಿ ಮನವಿ ಮಾಡಿದ್ದಾರೆ. ಅಲ್ಲದೇ, ಕೊರೊನಾ ವಿರುದ್ಧದ ಹೋರಾಟಕ್ಕೆ ಎಲ್ಲರೂ ಒಟ್ಟಾಗಿ ಕೈಜೋಡಿಸೋಣ ಎಂದಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.