ಸಂವಿಧಾನ ಶಿಲ್ಪಿಯನ್ನು ಸ್ಮರಿಸಿದ ಡಾಲಿ ಧನಂಜಯ್ - ambedkar birth anniversary
🎬 Watch Now: Feature Video
ನಟ ಡಾಲಿ ಧನಂಜಯ್ ಡಾ.ಅಂಬೇಡ್ಕರ್ ಅವರ ಸಾಧನೆಗಳನ್ನು ಸ್ಮರಿಸಿದ್ದಾರೆ. ಅಂಬೇಡ್ಕರ್ ಅವರ ಚಿಂತನೆ ಮತ್ತು ಸಾಧನೆಗಳನ್ನು ಪ್ರತಿಯೊಬ್ಬರೂ ಅಳವಡಿಕೊಳ್ಳಬೇಕು ಎಂದಿದ್ದಾರೆ. ಕೊರೊನಾ ಹಾವಳಿ ಹೆಚ್ಚಾಗಿರುವ ಕಾರಣ ಪ್ರತಿಯೊಬ್ಬರು ಜಾಗೃತರಾಗಿರಿ ಎಂದು ಇದೇ ವೇಳೆ ಅವರು ಮನವಿ ಮಾಡಿದರು.