ಸ್ವಾತಂತ್ರ್ಯ ಸಂಭ್ರಮ : ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸುದೀಪ್ ಧ್ವಜಾರೋಹಣ
🎬 Watch Now: Feature Video
ಬೆಂಗಳೂರು: 73ನೇ ಸ್ವಾತಂತ್ರ್ಯೋತ್ಸವ ನಿಮಿತ್ತ ಇಲ್ಲಿಯ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಟ ಕಿಚ್ಚ ಸುದೀಪ್ ಧ್ವಜಾರೋಹಣ ನಡೆಸಿದರು. ಇದೇ ವೇಳೆ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.